ಜಿಲ್ಲೆಗಳು

ಕಾವಾಡಿ, ಮಾವುತರೊಟ್ಟಿಗೆ ಎಸ್‌. ಟಿ. ಸೋಮಶೇಖರ್‌

ಮೈಸೂರು : ಜಿಲ್ಲಾಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಇಂದು ದಸರೆ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯವನ್ನು ಕಳೆದು ಅವರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಜ್ಜಾಗಿದೆ. ದಸರಾಗೆ ಎಲ್ಲಾ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ನಾಳೆ ಸಂಜೆ ಅಂತಿಮವಾಗಲಿದೆ ಎಂದು ತಿಳಿಸಿದರು.

andolanait

Recent Posts

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

22 mins ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

42 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

2 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

3 hours ago