ಜಿಲ್ಲೆಗಳು

ಕಾವೇರಿ ನೀರಾವರಿ ನಿಗಮ ಇಲಾಖೆಯಿಂದ ಕಳಪೆ ಕಾಮಗಾರಿ

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.

andolanait

Recent Posts

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

13 mins ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

20 mins ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

1 hour ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

1 hour ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

4 hours ago