ಜಿಲ್ಲೆಗಳು

ಕನಕದಾಸರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು : ಎಂ.ಆರ್. ಮಂಜುನಾಥ್

ಹನೂರು : ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು ಹಾಗೂ ಸಮಾಜವಾದಿ ಚಿಂತಕರು ಆಗಿದ್ದರು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ಕನಕ ಭವನದಲ್ಲಿ ಏರ್ಪಡಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನಕದಾಸರು ತಮ್ಮ ಕೀರ್ತನೆಗಳ ಮುಖಾಂತರ ಸಮಾಜದ ಅಂಕುಡೊಂಕುಗಳನ್ನು ಎತ್ತಿ ತೋರಿಸಿದರು. ಪುರಂದರದಾಸರು ಹಾಗೂ ಕನಕದಾಸರನ್ನು ಕನ್ನಡ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರ ತತ್ವ ಆದರ್ಶಗಳು ಎಂದೆಂದಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಾಬು , ಜಸ್ಸಿಂ ಪಾಷಾ, ಮಂಜೇಶ್, ಚಿನ್ನ ವೆಂಕಟ ಸೇರಿದಂತೆ ಇನ್ನಿತರ ಮುಖಂಡರುಗಳು, ಬಸಪ್ಪನ ದೊಡ್ಡಿ ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.

andolanait

Recent Posts

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

24 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

35 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

7 hours ago