ಮೈಸೂರು: ನಗರ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಕನಕದಾಸರ ೫೩೫ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು…
ನಂತರ ಮಹಾ ಪೌರ ಶಿವಕುಮಾರ್ ಮಾತನಾಡಿ ದಾಸರ ಪದಗಳು ಹಾಗೂ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾದರಿ ಯಾದವರು ಕನಕದಾಸರು ಕರ್ನಾಟಕದಲ್ಲಿ ಸರ್ಕಾರಿ ಗೌರವ ಕೊಟ್ಟಿದ್ದು ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಸರ್ಕಾರ ಇಂತಹ ಮಹಾನ್ ಪುರುಷರ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಿ ಅವರ ಸಾಹಿತ್ಯ ಭಂಡಾರವನ್ನು ಹಾಗೂ ಅವರ ತತ್ವ ಸಿದ್ದಾಂತವನ್ನು ಸಾರ್ವಜನಿಕ ರಿಗೆ ತಿಳಿಸುತ್ತಿರುವುದು ಸಂತೋಷ ದ ವಿಚಾರ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಉಪಮೇಯರ್ ಡಾ.ರೂಪ,ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ಬಾಬಣ್ಣ, ನಗರ ಪಾಲಿಕೆ ಸದಸ್ಯರಾದ ಜಗದೀಶ್ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ಬಿ.ಎಂ.ರಘು,ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಪೂರ್ಣಿಮಾ,ಹೇಮ ಗಂಗಪ್ಪ,ಪ್ರಧಾನ ಕಾರ್ಯದರ್ಶಿ ಗೋಪಾಲ್, ಅಭಿಲಾಷ್,ಪ್ರಸಾದ್,ರಾಜೇಂದ್ರ, ಗೋಕುಲ್ ಗೊವರ್ದನ್, ರವಿತೇಜ,ಕೇಬಲ್ ಮಹೇಶ್, ಶಿವರಾಜ್, ಹರೀಶ್ , ರಮೇಶ್ ಹಿರಿಯಣ್ಣ, ಶರತ್,ರಾಜು ಮುಂತಾದವರು ಇದ್ದರು…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…