Mysore
30
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ನ.17ರಂದು ಕರವೇಯಿಂದ ಕನ್ನಡ ರಾಜ್ಯೋತ್ಸವ

ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು.
ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯುಲ್ಲಿ ವಿವರಿಸಿದರು.
ಈ ಕಾರ್ಯಕ್ರಮವನ್ನು ನಟ ಪುನೀತ್‌ರಾಜಕುಮಾರ್ ಅವರಿಗೆ ಸಮರ್ಪಿಸಿ ಸಾಧಕರನ್ನು ಗೌರವಿಸಲಾಗುವುದು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!