ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ನ.೧೭ರಂದು ನಗರದಲ್ಲಿ ಹಮ್ಮಿಕೊಂಡಿರುವುದಾಗಿ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ತಿಳಿಸಿದರು.
ಇಲ್ಲಿನ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಚಿತ್ರನಟ ಧನ್ವೀರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯುಲ್ಲಿ ವಿವರಿಸಿದರು.
ಈ ಕಾರ್ಯಕ್ರಮವನ್ನು ನಟ ಪುನೀತ್‌ರಾಜಕುಮಾರ್ ಅವರಿಗೆ ಸಮರ್ಪಿಸಿ ಸಾಧಕರನ್ನು ಗೌರವಿಸಲಾಗುವುದು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…