ಗೋಣಿಕೊಪ್ಪ: ಕನ್ನಡ ಭಾಷೆ ಬಳಕೆ ನಿಯಮ ಉಲ್ಲಂಘನೆಯ ವಿರುದ್ಧ ಕಾನೂನು ಜಾರಿಯಾದರಷ್ಟೇ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ತಿಳಿಸಿದರು.
ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿಲ್ವರ್ ಸ್ಕ್ತ್ಯೆ ಸಭಾಂಗಣದಲ್ಲಿ ಆಯೋಜಿಸಿದ್ದ ‘ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಬಳಕೆ ಉದಾಸೀನತೆಯಿಂದ ಭಾಷೆ ಅಳಿವು-ಉಳಿವಿನ ಬಗ್ಗೆ ಚರ್ಚೆ ನಡೆಯುತ್ತಿದೆ. ಫಲಕಗಳಲ್ಲಿಯೂ ಕಡ್ಡಾಯ ಕನ್ನಡ ಬಳಕೆಗೆ ಒತ್ತಾಯ ಮಾಡಲಾಗುತ್ತಿದೆ. ಆದರೆ, ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಕಾನೂನು ಜಾರಿಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…