ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ.
ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಿಸುತಿದೆ ಯಾಕೋ ಇಂದು ಎಂಬ ಕನ್ನಡ ಹಾಡನ್ನು ಮಹಿಳೆಯೊಬ್ಬರು ಹಾಡಿ ಸಂತಸ ಪಟ್ಟಿದ್ದಾರೆ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…