Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ

ಬೆಂಗಳೂರು ; ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ್ದ ಸರ್ಕಾರ ಇದೀಗ ಕಬಾಬ್‌, ಫಿಶ್‌, ಚಿಕನ್‌ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ 36 ಕಡೆ ಕಬಾಬ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್‌ ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದನ್ನು ಆಹಾರದಲ್ಲಿ ಬಳಕೆ ಮಾಡುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಈ ತೀರ್ಮಾನ ಕೈಗೊಂಡಿದ್ದಾರೆ.

Tags:
error: Content is protected !!