ಬೆಂಗಳೂರು ; ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ್ದ ಸರ್ಕಾರ ಇದೀಗ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಕರ್ನಾಟಕದ 36 ಕಡೆ ಕಬಾಬ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದನ್ನು ಆಹಾರದಲ್ಲಿ ಬಳಕೆ ಮಾಡುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಈ ತೀರ್ಮಾನ ಕೈಗೊಂಡಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…