Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ರಾಜ್ಯ ಸರ್ಕಾರಿ ನೌಕರ ಸಂಘದಿಂದ ನಾಳೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಶಾಖೆ ವತಿಯಿಂದ ನ.4ರಂದು ಸಂಜೆ ೪ಗಂಟೆಗೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ  ಹಾಗೂ  ಇದೇ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಲಿರುವ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!