ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಶಾಖೆ ವತಿಯಿಂದ ನ.4ರಂದು ಸಂಜೆ ೪ಗಂಟೆಗೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೂ ಇದೇ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಲಿರುವ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…