ಜಿಲ್ಲೆಗಳು

ಕತ್ತಿ ನಿಧನದ ಹಿನ್ನೆಲೆ ದಸರಾ ಗಜಪಡೆಗೆ ಇಂದು ಸಾಂಪ್ರದಾಯಿಕ ಪೂಜೆ ರದ್ದು

ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ  ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ  ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.

ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿ ನೀಡಿದ್ದಾರೆ.

andolanait

Recent Posts

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

13 mins ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

24 mins ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

30 mins ago

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

1 hour ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

2 hours ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

3 hours ago