ಮಡಿಕೇರಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಪ್ರವಾಸವನ್ನು ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಅವರಿಗೆ ಕೊಡಗಿನ ತಿತಿಮತಿಯ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಘೇರಾವ್ ಹಾಕಿದ್ದಾರೆ.
ಮುಂದುವರಿದು ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗುವ ಮೂಲಕ ಸಾವರ್ಕರ್ ಗೆ ಜೈಕಾರ ಹಾಕಿರುವ ಘಟನೆ ನಡೆದಿದೆ.
ಸಿದ್ದರಾಮಯ್ಯ ಅವರು ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…