ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ.
ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್ ಮಾಡಿರಬೇಕು, ಬಂದಂತಹ ಲೋಗೋಗಳಲ್ಲಿ ಅತ್ತುತ್ಯಮವಾದುದ್ದ್ನು ಆಯ್ಕೆ ಮಾಡಿ ಆಯ್ಕೆಯಾದ ಕಲಾವಿದರಿಗೆ 5 ಸಾವಿರ ನಗದು ನೀಡಲಾಗುವುದು. ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರೆಲ್ಲಾ ಲೋಗೋ ಕಳುಹಿಸಬಹುದು ?
ರಾಜ್ಯದ ಕಲಾವಿದರು ಲೋಗೋ ತಯಾರಿಸುವ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತ ಕಲಾವಿದರು ನ.೩೦ರೊಳಗೆ ಲೋಗೋವನ್ನು ತಯಾರಿಸಿ, ಪ್ರಿಂಟ್ ಮಾಡಿದ ಪ್ರತಿಯನ್ನು ಕಳುಹಿಸಕೊಡಬೇಕು ಹಾಗೂ ಲೋಗೋ ಪಿಡಿಎಫ್ ಅಥವಾ ಜೆಪಿಇಜಿ ಫೈಲ್ ಪ್ರತಿಯನ್ನು ಇ-ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೯೭೩೧೭೮೩೧೪೯ ಸಂಪರ್ಕಿಸಲು ಕೋರಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…