ಜಿಲ್ಲೆಗಳು

ಕೊಡಗು : ಬೆಳ್ಳಿ ಹಬ್ಬಕ್ಕೆ ಲೋಗೋ ಆಹ್ವಾನ

ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ.

ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್  ಮಾಡಿರಬೇಕು, ಬಂದಂತಹ ಲೋಗೋಗಳಲ್ಲಿ  ಅತ್ತುತ್ಯಮವಾದುದ್ದ್ನು ಆಯ್ಕೆ ಮಾಡಿ ಆಯ್ಕೆಯಾದ ಕಲಾವಿದರಿಗೆ 5 ಸಾವಿರ ನಗದು ನೀಡಲಾಗುವುದು. ಎಂದು ಪ್ರಧಾನ ಕಾರ್ಯದರ್ಶಿ  ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರೆಲ್ಲಾ ಲೋಗೋ ಕಳುಹಿಸಬಹುದು ?
ರಾಜ್ಯದ ಕಲಾವಿದರು ಲೋಗೋ ತಯಾರಿಸುವ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತ ಕಲಾವಿದರು ನ.೩೦ರೊಳಗೆ ಲೋಗೋವನ್ನು ತಯಾರಿಸಿ, ಪ್ರಿಂಟ್ ಮಾಡಿದ ಪ್ರತಿಯನ್ನು ಕಳುಹಿಸಕೊಡಬೇಕು ಹಾಗೂ ಲೋಗೋ ಪಿಡಿಎಫ್ ಅಥವಾ ಜೆಪಿಇಜಿ ಫೈಲ್ ಪ್ರತಿಯನ್ನು ಇ-ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೯೭೩೧೭೮೩೧೪೯ ಸಂಪರ್ಕಿಸಲು ಕೋರಲಾಗಿದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

14 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

15 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

15 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

16 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

16 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

19 hours ago