ಜಿಲ್ಲೆಗಳು

ಕೊಡಗನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸಿ

ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು  ಒತ್ತಾಯಿಸಿದ್ದಾರೆ.
ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆದ ಗ್ರಾಪಂ ಮಟ್ಟದ ಸೆವೆನ್ ಸೈಡ್ ಹಾಕಿ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ  ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ರೈತ ಸಂಘದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

7 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

56 mins ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

1 hour ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

1 hour ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago