ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು ಒತ್ತಾಯಿಸಿದ್ದಾರೆ.
ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆದ ಗ್ರಾಪಂ ಮಟ್ಟದ ಸೆವೆನ್ ಸೈಡ್ ಹಾಕಿ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ರೈತ ಸಂಘದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…