ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು.
ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಸಿಇಒ ಡಾ.ಆಕಾಶ್, ೨೦೧೯ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬಳ್ಳಾರಿ ಜಿಲ್ಲೆ ಬಳ್ಳಾರಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…