ಜಿಲ್ಲೆಗಳು

ಕೊಡಗು : ಲೋಕಾಯುಕ್ತ ದಾಳಿ

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ೨ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳ ತಂಡ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ.
ಮಾದಾಪಟ್ಟಣದಲ್ಲಿ ಪೊಲೀಸ್ ಅಧಿಕಾರಿ ಮಹೇಶ್ ಮತ್ತು ಬೈಚನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ರಫೀಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಜೊತೆಗೆ ರಫೀಕ್ ಮಾವ ಮತ್ತು ತಂದೆ ಮನೆಯಲ್ಲಿಯೂ ಪರಿಶೀಲನೆ, ವಿಚಾರಣೆ ಕೈಗೊಳ್ಳಲಾಗಿದೆ. ಸುಮಾರು ೫೦ ಮಂದಿಯ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

7 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

11 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

12 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago