ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ಮಾಡಿ ವಾತಾವರಣವನ್ನುಸ ತಿಳಿಗೊಳಿಸಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ನಗರಗಳಾದ ಕುಶಲನಗರ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಸೇರಿದಂತೆ ಹಲವೆಡ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ.