Mysore
32
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಕೊಡಗು : ಪಕ್ಷಗಳ ಒಳಜಗಳಕ್ಕೆ ನಾಂದಿಯಾದ ಮೊಟ್ಟೆ ಎಸೆತ ಪ್ರಕರಣ : ಪೊಲೀಸರಿಂದ ಪಥಸಂಚಲನ

ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ಮಾಡಿ ವಾತಾವರಣವನ್ನುಸ ತಿಳಿಗೊಳಿಸಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ನಗರಗಳಾದ ಕುಶಲನಗರ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಸೇರಿದಂತೆ ಹಲವೆಡ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ