ಕೊಡಗು

ಹಾರಂಗಿ ಜಲಾಶಯದಿಂದ 15,000 ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ.

ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 ಕ್ಯೂಸೆಕ್ಸ್‌ ನೀರನ್ನು ಹರಿಬಿಟ್ಟಿದ್ದು, ಜಲಾಶಯದ ಎದುರು ಇರುವ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಜಲಾಶಯದಿಂದ ಹೊರಹರಿವನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago