ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ನಾಪೋಕ್ಲು ಸಮೀಪದ ಚೇರಂಬಾಣೆ ಗ್ರಾಮದ ಗಿರೀಶ್ (16),ಅಯ್ಯಪ್ಪ (18) ಎಂಬುವ ಯುವಕರೇ ಕಾವೇರಿ ನದಿಯಲ್ಲಿ ಈಜಲು ತೆರಳಿ ಜಲ ಸಮಾಧಿ ಆಗರುವ ದುರ್ದೈವಿಗಳು.
ಈ ಪೈಕಿ ಓರ್ವನ ಮೃತದೇಹ ಸಿಕ್ಕಿದ್ದು, ಇನ್ನೊರ್ವನ ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ.
ಸ್ಥಳಕ್ಕೆ ನಾಪೋಕ್ಲು ಪಿ.ಎಸ್.ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…