Mysore
25
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದೆ.

ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಸುಮಾರು 8 ಅಡಿ ನೀರು ಸಂಗ್ರಹವಾದರೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.

 

 

Tags:
error: Content is protected !!