ಕೊಡಗು : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಮತ್ತೊಬ್ಬರನ್ನ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆ ಮಾಸುವ ಮುನ್ನವೇ ಕ್ಷುಲ್ಲಕ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.
ಉದ್ಯಮಿ ಶಶಿಧರ್ ಎಂಬುವವರ ಮೇಲೆ ಅನುದೀಪ್ ಎಂಬಾತನಿಂದ 8 ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಶಿಧರ್ ಕಾಲಿಗೆ ಗಂಭೀರವಾದ ಗಾಯಗಳಾಗಿದೆ. ಉದ್ಯಮಿ ಶಶಿಧರ್ ತಮ್ಮ ಕಾರಿನಲ್ಲಿದ್ದಾಗ ಅನುದೀಪ್ ಪಿಸ್ತೂಲ್ ನಿಂದ ಶಶಿಧರ್ ಮೇಲೆ ಗುಂಡು ಹಾರಿಸಿದ್ದಾನೆ. ಎಂಟು ಗುಂಡುಗಳು ಕಾರನ್ನು ಸಹ ಹೊಕ್ಕಿದ್ದು , ಶಶಿಧರ್ ಕಾಲಿಗೂ ಗುಂಡು ತಾಗಿದೆ.
ಈ ಘಟನೆ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…