ಕೊಡಗು

ಮಡಿಕೇರಿಯಲ್ಲಿ ನೇಣಿಗೆ ಶರಣಾದ ಮಹಿಳಾ ಅರಣ್ಯಾಧಿಕಾರಿ

ಮಡಿಕೇರಿ : ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ಮೃತ ಅರಣ್ಯಾಧಿಕಾರಿ.

ಕಳೆದ ಎರಡು ವರ್ಷಗಳಿಂದ ರಶ್ಮಿ ಅವರು ಕೊಡಗಿನಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನೆನ್ನೆ ರಾತ್ರಿ ರಶ್ಮಿ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನೇಣಿಗೆ ಶರಣಾಗಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

43 seconds ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

8 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

52 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago