ಮಡಿಕೇರಿ : ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ಮೃತ ಅರಣ್ಯಾಧಿಕಾರಿ.
ಕಳೆದ ಎರಡು ವರ್ಷಗಳಿಂದ ರಶ್ಮಿ ಅವರು ಕೊಡಗಿನಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನೆನ್ನೆ ರಾತ್ರಿ ರಶ್ಮಿ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನೇಣಿಗೆ ಶರಣಾಗಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…