ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ದಿಲೀಪ್ ಅಲಿಯಾಸ್ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ ಮದುವೆಯಾಗಿಲ್ಲ ಎಂಬ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಯ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…