Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಕುಶಾಲನಗರ| ಭೀಕರ ರಸ್ತೆ ಅಪಘಾತ: ಬೈಕ್‌ ಸವಾರ ಸಾವು

ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್‌ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags: