ಕೊಡಗು

ಕೊಡಗು ವಿವಿ ಉಳಿಸುವಂತೆ ಪ್ರಮುಖರಿಗೆ ಮನವಿ

ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.

ನಂತರ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯ ಉಳಿಸುವಂತೆ ಮನವಿ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

5 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

7 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

8 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

9 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

10 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

11 hours ago