ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.
ನಂತರ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯ ಉಳಿಸುವಂತೆ ಮನವಿ ಸಲ್ಲಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…