Mysore
29
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಕುರಿತು ಮಾತನಾಡಿದ ಅವರು, ಪ್ರಕರಣವನ್ನು ರಾಜಕೀಯ ನಾಯಕರು ಸಮರ್ಥಿಸಿಕೊಳ್ಳುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಾನು ಕೂಡ ಒತ್ತಾಯಿಸುತ್ತೇನೆ. ಧಾರ್ಮಿಕ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಕೊಡಗಿಗೆ ಕೆಟ್ಟ ಹೆಸರು. ಕಾನೂನು ಎಲ್ಲರಿಗೂ ಒಂದೇ. ಅವರ ವಿರುದ್ಧ ಕ್ರಮ ಆಗಲಿ ಎಂದು ಆಗ್ರಹಿಸಿದರು.

Tags:
error: Content is protected !!