Attempt to assault a woman police PSI
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ.
ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ ಸಂಚರಿಸಲು ಅನುವು ಮಾಡಿಕೊಡದೆ ವಾಗ್ವಾದಕ್ಕಿಳಿದು ಮಹಿಳಾ ಪಿಎಸ್ಐ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಸಂಬಂಧ ಲತೀಫ್‌ನನ್ನು ಮೂರ್ನಾಡು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…