ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 ಗ್ರಾಂ ಗಾಂಜಾ ವಶಪಡಿಕೊಳ್ಳಲಾಗಿದೆ.
ಕಾರ್ಯಚರಣೆಯಲ್ಲಿ ಪಿಎಸ್‌ಐಗಳಾದ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮತ್ತು ಸಿಬ್ಬಂದಿಗಳು ಇದ್ದರು.
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…