ಕೊಡಗು

ಖಾಸಗಿ ಬಸ್ -ಸ್ಕೂಟರ್ ನಡುವೆ ಡಿಕ್ಕಿ ; ಸವಾರ ಸ್ಥಳದಲ್ಲೆ ಸಾವು

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ.

ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್‌ ಕುಮಾರ್‌ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ ಲೋಕೇಶ್ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ  ಗದ್ದೆಹಳ್ಳ ಬಳಿ ಸ್ಕೂಟರ್‌ ಬಲ್ಲಿ ತೆರಳುತ್ತಿದ್ದಾಗ ಅವಘಡ ಸಂಭವಿಸಿ ಸ್ಥಳದಲ್ಲೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

8 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

2 hours ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago