ಕೊಡಗು

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಖಾಲಿಯಾದ ಸ್ಥಳಕ್ಕೆ ಬಿಂದುಮಣಿ ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತಯ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 mins ago

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

15 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

11 hours ago