ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.
ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿಯೂ ಪ್ರತಿಭಟನೆ ನಡೆಸಿ, ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಆ ಫೋಟೋವನ್ನು ಬಳಸಿಕೊಂಡು, ಕೋತಿಗಳು ಸಾರ್ ಕೋತಿಗಳು. ಕಳ್ಳು ಕುಡಿದ ಕೋತಿಗಳ, ಬಿಜೆಪಿಗರು ನಡೆಸಿದ್ದು ಪ್ರತಿಭಟನೆಯಲ್ಲಾ, ಕಳ್ಳು ಕುಡಿದ ಕೋತಿಗಳ ರೀತಿ ನಡೆಸಿದ ದುಂಡಾವರ್ತನೆ ಎಂದು ವ್ಯಂಗ್ಯವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂಬುದನ್ನು ಖಂಡಿಸಿ ಬಿಜೆಪಿ ಘಟಕ ದೂರು ಕೊಡಗು ಎಸ್ಪಿಗೆ ನೀಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…