ಕೊಡಗು: ಜಿಲ್ಲೆಯ ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ.
ಹೇರೂರು ಹಾಡಿಯ 27 ವರ್ಷದ ವಿನೋದ್ ಎಂಬಾತನೇ ಮೃತ ಯುವಕನಾಗಿದ್ದಾನೆ.
ನೀರುಕಾಗೆ ಹಿಡಿಯಲು ಹಿನ್ನೀರಿಗೆ ಇಳಿದಿದ್ದ ವಿನೋದ್, ಕಾಲು ಜಾರಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದನು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಎರಡು ದಿನಗಳಿಂದ ಶೋಧ ನಡೆಸಿದ್ದರು.
ವಿನೋದ್ ಅವರ ಮೃತದೇಹ ನೀರಿನ ಮೇಲ್ಮೈಗೆ ಬಂದಾಗ ಸ್ಥಳೀಯರು ಅದನ್ನು ಹೊರತೆಗೆದಿದ್ದಾರೆ. ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಳಂದೂರು: ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುತ್ತಿದ್ದ ಸವಾರರು ಗುರುವಾರ ಸುಮಾರು ಒಂದು ಗಂಟೆ ರಸ್ತೆಯಲ್ಲೇ ಕಾಯಬೇಕಾಯಿತು. ಕಾರಣ, ಗೇಮ್ ರೋಡ್ನ ಮಧ್ಯದಲ್ಲೇ…
ಬೆಂಗಳೂರು: ರಾಜ್ಯದ ನಿಗಮ–ಮಂಡಳಿ ಅಧ್ಯಕ್ಷರು ಮತ್ತು ಸರ್ಕಾರದ ಪ್ರಮುಖ ಹುದ್ದೆಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 18 ಮಂದಿಗೆ ಜವಾಬ್ದಾರಿ ಹಂಚಿಕೆ…
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗಿಬರುವ - ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ನಂದಿನಿಯ ಬಾದಾಮಿ ಹಾಲು, ಮಜ್ಜಿಗೆ, ಲಸ್ಸಿ…
ತಮ್ಮ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಮುಷ್ಕರ ಮುಂದುವರಿಸಿರುವುದು…
ರೈತರು ತಮ್ಮ ಹೊಲಗದ್ದೆ ಹಾಗೂ ತೋಟಗಳಲ್ಲಿ ಕೃಷಿ ಕಾರ್ಯಕ್ಕೆ ತೆರಳುವಾಗ ಇಲ್ಲವೇ ಮನೆಗೆ ಮರಳುವಾಗ ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.…
ಕೆ.ವಿ.ಮಲ್ಲೇಶ್ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಅನಿಕೇತನ ಸೇವಾ ಟ್ರಸ್ಟ್, ಅಧ್ಯಕ್ಷ ಹೊಸತನದ ನಿರಂತರ ಹರಿವಿಗೆ ಮುಖ್ಯಮಂತ್ರಿ…