ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು.
ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್‌ಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ.
ಮಡಿಕೇರಿ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾಎ. ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಕೋರ್ಟ್‌ನಲ್ಲಿ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…