ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡವು ಇಂದು ಮಧ್ಯಾಹ್ನ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದಿದೆ. ಹೋಟೆಲ್ ಒಳಗೆ ಕಾರ್ಮಿಕರು, ಮತ್ತು ಗ್ರಾಹಕರು ಸಿಲುಕಿಕೊಂಡಿದ್ದರು. ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್ ಮತ್ತೊಂದರಲ್ಲಿ ಮಟನ್ ಸ್ಟಾಲ್ ಅಂಗಡಿ ಇತ್ತು. ಇದೀಗ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಂಡಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ತೆರವು ಕಾರ್ಯಚರಣೆ ನಡೆಸಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…