ಕೊಡಗು

ತಾಂತ್ರಿಕ ದೋಷ; ಹೊತ್ತಿ ಉರಿದ ಕಾರು

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ.

ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಲಾಗಿತ್ತು. ಶ್ರೀನಿವಾಸ್ ಎಂಬವರಿಗೆ ಸೇರಿದ ಕಾರಿನಲ್ಲಿ ಸಂಜೆ ವೇಳೆಗೆ ತಾಂತ್ರಿಕ ದೋಷದಿಂದ ದಿಢೀರ್ ಬೆಂಕಿ‌ ಕಾಣಿಸಿಕೊಂಡಿದೆ.

ಅಗ್ನಿಶಾಮಕ‌ ದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲಾಗಲೇ ಕಾರು ಬಹುತೇಕ ಬೆಂಕಿಗಾಹುತಿಯಾಗಿತ್ತು. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಸ್ಥಳಕ್ಕೆ ಮಡಿಕೇರಿ ನಗರ ಹಾಗೂ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

andolana and ನವೀನ್‌ ಡಿಸೋಜ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago