ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸಿಇಒ ಕಚೇರಿ ಮುತ್ತಿಗೆ ಎಚ್ಚರಿಕೆ
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಿಇಒ ಕಚೇರಿಗೆ ಜಾನುವಾರುಗಳ ಸಮೇತ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.





