ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ.
ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು.
ಭಾಗಮಂಡಲದ ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿದ ಡಿಕೆಶಿಯನ್ನು ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರು ಬರಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಎಸ್ ಪಿ ಬಿಂದುಮಣಿ ಸೇರಿದಂತೆ ವಿವಿಧ ಅಧಿಕಾರಿಗಳಿಂದ ಹಾಜರಿದ್ದರು.
ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಗೌರವ ವಂದನೆ ಸ್ವೀಕರಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…