ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.
ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ ಬರೆಕುಸಿತಗೊಂಡ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಬಳಿಕ ಶ್ರೀಮಂಗಲದ ಕಾಯಿಮಾನಿಯಲ್ಲಿ ಮಳೆಹಾನಿ ಪರಿಶೀಲನೆ ನಡೆಸಿ ವರದಿ ಪಡೆಯಲಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಆಗಮಿಸುತ್ತಿದ್ದು, ಜಿಲ್ಲೆಯ ಎರಡು ಕ್ಷೇತ್ರಗಳ ಮಳೆಹಾನಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…