ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು,ಆಹಾರ ಅರಸಿ ನಾಡಿಗೆ ಬರುತ್ತಿರುವ ಕಾಡಾನೆಗಳ ದಾಂಧಲೆ ಹೆಚ್ಚಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ ನೆನ್ನೆ ರಾತ್ರಿ ಚೋವಂಡ ವಾಸು ಪೊನ್ನಪ್ಪ ಅವರ ತೊಟದಲ್ಲಿನ ಕಾಫಿ,ಹಾಗೂ ಅಡಿಕೆ ಬೆಳೆಯನ್ನು ಕಾಡಾನೆಗಳು ನಾಶಗೊಳಿಸಿವೆ.
ಕಳೆದ ಒಂದೆರಡು ದಿನಗಳಿಂದ ಆನೆಗಳು ಇದೇ ಭಾಗದಲ್ಲಿ ಬೀಡು ಬಿಟ್ಟಿದ್ದು,ಗಜರಾಜನ ಉಪಟಳಕ್ಕೆ ಕಾರ್ಮಿಕರು ತೊಟಕ್ಕೆ ತೆರಳಲು ಭಯ ಪಡುತ್ತಿದ್ದಾರೆ,ಕಾಡಾನೆಗಳ ಉಪಟಳಿಂದ ಮುಕ್ತಿ ನೀಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…