ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ.
ಧಾರಾಕಾರ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹಿನ್ನೆಲೆ ಸುಮಾರು 30,000 ಕ್ಯೂಸೆಕ್ಸ್‌ನಷ್ಟು ನೀರನ್ನು ರಾತ್ರಿ ನದಿಗೆ ಹರಿಯಬಿಡಲಾಗಿದೆ. ಪರಿಣಾಮ ಕುಶಾಲನಗರದ ಸಾಯಿ ಹಾಗೂ ಕುವೆಂಪು ಬಡಾವಣೆಗಳು ಮುಳುಗಡೆಯಾಗಿವೆ. ಮಂಗಳವಾರ ರಾತ್ರಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮನೆಯಲ್ಲಿದ್ದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಪ್ರತಿವರ್ಷ ಅವಾಂತರ ಸೃಷ್ಟಿಯಾಗುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…