ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು.
ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ.
ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ.ರಾಮರಾಜನ್ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.
ಹೆಚ್ಚಿನ ಓದಿಗಾಗಿ:-ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…