ಕೊಡಗು

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು.

ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ.

ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ.ರಾಮರಾಜನ್‌ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.

ಹೆಚ್ಚಿನ ಓದಿಗಾಗಿ:-ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

9 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

10 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

10 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 hours ago