ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ.
ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ 10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದ್ದಾರೆ.
ಇಂದು ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆವರೆಗೂ ಸಂಚರಿಸಿ ಎಲ್ಲರಿಗೂ ಪ್ರದರ್ಶನ ನೀಡಲಿವೆ.
ಪೌರಾಣಿಕ ಹಿನ್ನೆಲೆಯ ಕಥೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳು ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲಿವೆ.
ದಶಮಂಟಪಗಳ ಪ್ರದರ್ಶನ ನೋಡಲೆಂದೇ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಮಡಿಕೇರಿಗೆ ಆಗಮಿಸಿರುವುದು ವಿಶೇಷವೆನಿಸಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…